ಜಮ್ಮು ಕಾಶ್ಮೀರದಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ
(ನ್ಯೂಸ್ ಕಡಬ) newskadaba.com, ಸೆ.02 ಶ್ರೀನಗರ : ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದಿದೆ. ಸೋಮವಾರ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ ಬಳಿಯ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದೊಂದು ತಿಂಗಳ ಅವಧಿಯಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಜಮ್ಮು ಹಾಗೂ ಕಾಶ್ಮೀರದಲ್ಲಿ ತೀವ್ರ […]
ಜಮ್ಮು ಕಾಶ್ಮೀರದಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
