ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಹತ್ಯೆ ಮಾಡಿದೆ. ಉಗ್ರರು ಹಾಗೂ ಯೋಧರ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರು ಬಹುಶಃ ಅಲ್-ಬದರ್ ಗುಂಪಿನ ಸದಸ್ಯರಾಗಿರಬಹುದು ಎಂದು ಹೇಳಲಾಗುತ್ತಿದೆ. ಫೆಬ್ರವರಿ 4-5ರ […]

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್