ಜಮ್ಮು & ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
(ನ್ಯೂಸ್ ಕಡಬ) newskadaba.com ಸೆ. 27 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ನಡೆದ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆಗೈದಿವೆ. ಈ ವೇಳೆ ಮೂವರು ಸೇನಾ ಸಿಬ್ಬಂದಿ ಮತ್ತು ಓರ್ವ ಪೊಲೀಸ್ ಅಧಿಕಾರಿ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ”ಕುಲ್ಗಾಮ್ ಜಿಲ್ಲೆಯ ಅಡಿಗಮ್ ದೇವ್ಸರ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಜರುಗಿದೆ. ಈ ವೇಳೆ ಇಬ್ಬರು ಉಗ್ರರನ್ನು […]
ಜಮ್ಮು & ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
