ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com, ಆ.26 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮೇಘಸ್ಪೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕಥುವಾ ಮತ್ತು ಕಿಶ್ತ್ವಾರ್‌ನಲ್ಲಿ ಈ ಹಿಂದೆ ಸಂಭವಿಸಿದ್ದ ರೀತಿಯಲ್ಲಿಯೇ ದೋಡಾ ಜಿಲ್ಲೆಯಲ್ಲಿ ಮೇಘಸ್ಪೋಟ ಸಂಭವಿಸಿದೆ. ಹಠಾತ್, ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು […]

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್