ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳು ತಾತ್ಕಾಲಿಕ ಬಂದ್
(ನ್ಯೂಸ್ ಕಡಬ) newskadaba.com ಎ. 29: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಕೇಂದ್ರಾಡಳಿತ ಪ್ರದೇಶದ 87 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ನಡೆದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯೂಸ್ಮಾರ್ಗ್, ತೌಸಿಮೈದನ್, ದೂದ್ಪತ್ರಿ, ಬಂಗುಸ್, ಕರಿವಾನ್ ಡೈವರ್ ಚಂಡಿಗಮ್, ಅಹರ್ಬಲ್, ಕೌಸರ್ನಾಗ್, ವುಲರ್/ವಾಟ್ಲಾಬ್, ರಾಮ್ಪೋರಾ ಬಂಗುಸ್ ವ್ಯಾಲಿ, ರಾಜ್ಪೋರಾ ಮತ್ತು ಚೀರ್ಹಾರ್ ಮುಚ್ಚಲು […]
ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳು ತಾತ್ಕಾಲಿಕ ಬಂದ್ Read More »
ಬ್ರೇಕಿಂಗ್ ನ್ಯೂಸ್
