ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ
(ನ್ಯೂಸ್ ಕಡಬ) newskadaba.com, ಜು.22: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರ ಬ್ಯಾರಲ್‌ಗೆ $92.09 (ಸುಮಾರು ₹8,800) ತಲುಪಿದ್ದು, ಜೂನ್ ಬಳಿಕ ಅತ್ಯಧಿಕ ಮಟ್ಟ ದಾಖಲಿಸಿದೆ.ಅಮೆರಿಕದ ಡಬ್ಲ್ಯೂಟಿಐ ಕಚ್ಚಾ ತೈಲ ದರವೂ %1.1 ರಷ್ಟು ಏರಿಕೆಯಾಗಿ ಬ್ಯಾರಲ್‌ಗೆ $85.23 ಕ್ಕೆ ತಲುಪಿದೆ. ಜಗತ್ತಿನ ಶೇ. 20 ರಷ್ಟು ತೈಲ ಸಾಗಣೆಯಾಗುವ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳ ಮೇಲೆ […]
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
