ಜಾಗ ಜಮೀನಿನ ತಕರಾರುಗಳಿಗೆ ಪರಿಹಾರ ಮತ್ತು ದಿನ ಭವಿಷ್ಯ
ಜಾಗ ಜಮೀನು ವಿಚಾರಗಳಲ್ಲಿ ತೊಂದರೆ ಅನುಭವಿಸುತ್ತಿದ್ದರೆ ಶುಕ್ರವಾರದ ದಿವಸ ಆ ಜಾಗದ ಮಣ್ಣನ್ನು ಸ್ವಲ್ಪ ತೆಗೆದುಕೊಂಡು ಬಿಳಿ ವಸ್ತ್ರದಲ್ಲಿ ಕಟ್ಟಿ ಐದು ದಿನ ನಿಮ್ಮ ಬಳಿ ಇಟ್ಟುಕೊಳ್ಳಿ. ಮುಂದಿನ ಮಂಗಳವಾರದಂದು ಅದನ್ನು ತುಳಸಿ ಗಿಡಕ್ಕೆ ಹಾಕಿ ಇದು ನಿಮ್ಮ ತೊಂದರೆ ನಿವಾರಣೆಗೆ ಸಹಕಾರಿಯಾಗಿರುತ್ತದೆ. ಶ್ರೀ ಚಾಮುಂಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, […]
ಜಾಗ ಜಮೀನಿನ ತಕರಾರುಗಳಿಗೆ ಪರಿಹಾರ ಮತ್ತು ದಿನ ಭವಿಷ್ಯ Read More »
ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
