ಜಾತಿಗಣತಿ ವರದಿಯನ್ನು ಜನರ ಮುಂದುಡುವ ಅಗತ್ಯವಿದೆ: ಡಾ. ಜಿ. ಪರಮೇಶ್ವರ್

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು. ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಈ ವರ್ಷದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಲಾಗಿತ್ತು. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ವರದಿಯ ಬಗ್ಗೆ ಚರ್ಚಿಸಬೇಕು, ಅದರಲ್ಲಿ ಏನಿದೆ ಎಂಬುದು ಜನರಿಗೆ ತಿಳಿಯಬೇಕಾಗಿದೆ. ಇದಕ್ಕಾಗಿ ಸರ್ಕಾರ 160 ಕೋಟಿ […]

ಜಾತಿಗಣತಿ ವರದಿಯನ್ನು ಜನರ ಮುಂದುಡುವ ಅಗತ್ಯವಿದೆ: ಡಾ. ಜಿ. ಪರಮೇಶ್ವರ್ Read More »

ಕರಾವಳಿ