ಜಾತಿಗಣತಿ ಸಮೀಕ್ಷೆ ವಿರುದ್ಧ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸಿದ್ದರಾಮಯ್ಯ ಮನವಿ

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು : ರಾಜ್ಯದ ಜನರ ಸಮಸ್ಯೆಗಳನ್ನು ತಿಳಿದು ಯೋಜನೆ ರೂಪಿಸುವ ಸಲುವಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮಾಡಲಾಗುತ್ತಿದ್ದು, ಎಲ್ಲರೂ ತಪ್ಪದೆ ಭಾಗವಹಿಸಬೇಕು. ಕೆಲ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಸಮೀಕ್ಷೆ ವಿರುದ್ಧ ಮಾಡುತ್ತಿರುವ ಅಪಪ್ರಚಾರದ ಬಗ್ಗೆ ಯಾರೂ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರಲ್ಲಿ ಮನವಿ ಮಾಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಸರಣಿ ಪೋಸ್ಟ್‌ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತು ಎದ್ದಿರುವ ಗೊಂದಲ […]

ಜಾತಿಗಣತಿ ಸಮೀಕ್ಷೆ ವಿರುದ್ಧ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸಿದ್ದರಾಮಯ್ಯ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್