ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
(ನ್ಯೂಸ್ ಕಡಬ) newskadaba.com, ಅ.08: ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಡಿ ಅ.7ರವರೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹೊರತುಪಡಿಸಿ ಶೇ. 83.22 ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಅ. 7ರಂದು ಸಮೀಕ್ಷೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದ್ದರೂ ಅನೇಕ ಜಿಲ್ಲೆಗಳಲ್ಲಿ ಸಮೀಕ್ಷೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಯ ಅವಧಿಯನ್ನು ಅ.18ರವರೆಗೂ ವಿಸ್ತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಅ.7 ರಂದು ಮಂಗಳವಾರ ಸಂಜೆ ವೇಳೆಗೆ 3,57,197 ಕುಟುಂಬಗಳ ಸಮೀಕ್ಷೆ ನಡೆದಿದೆ. ಒಟ್ಟು 1,19,65,700 ಕುಟುಂಬಗಳ […]
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ Read More »
ಕರಾವಳಿ
