ಜಾತಿ ಜನಗಣತಿ ಕುರಿತು ಪ್ರಧಾನಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ
(ನ್ಯೂಸ್ ಕಡಬ) newskadaba.com, ಮೇ.06: ಸರ್ಕಾರದ ಜಾತಿ ಜನಗಣತಿ ನಿರ್ಧಾರದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತೆಲಂಗಾಣ ಮಾದರಿಯನ್ನು ಬಳಸಿಕೊಳ್ಳುವಂತೆ ಮತ್ತು ಈ ವಿಷಯದ ಬಗ್ಗೆ ಶೀಘ್ರದಲ್ಲೇ ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುವಂತೆ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ, ಖರ್ಗೆ ಅವರು, ಸಾಂವಿಧಾನಿಕ ತಿದ್ದುಪಡಿಯ ಮೂಲಕ ಮೀಸಲಾತಿಯ ಮೇಲಿನ ಶೇ. 50 ರ ಮಿತಿಯನ್ನು ತೆಗೆದುಹಾಕಬೇಕು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಸ್ಸಿ, […]
ಜಾತಿ ಜನಗಣತಿ ಕುರಿತು ಪ್ರಧಾನಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ Read More »
ಕರ್ನಾಟಕ