ಜಾತಿ ದೌರ್ಜನ್ಯ ಕೇಸಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿಸಿ: ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com, ಜ.29. ಬೆಂಗಳೂರು: ಜಾತಿ ದೌರ್ಜನ್ಯ (ಅಟ್ರಾಸಿಟಿ) ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10ಕ್ಕಿಂತ ಹೆಚ್ಚಾಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಅಟ್ರಾಸಿಟಿ ಪ್ರಕರಣಗಳ ಕುರಿತು ಜಿಲ್ಲಾಧಿಕಾರಿಗಳು ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಬೇಕು ಹಾಗೂ ದೌರ್ಜನ್ಯ ಎಸಗಿದವರಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ವಿಫಲ ರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸಿದ್ದರಾಮಯ್ಯ ಅವರು ತಮ್ಮ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ […]
ಜಾತಿ ದೌರ್ಜನ್ಯ ಕೇಸಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿಸಿ: ಸಿಎಂ ಸಿದ್ದರಾಮಯ್ಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
