ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ
(ನ್ಯೂಸ್ ಕಡಬ) newskadaba.com ಕಡಬ, ಫೆ.09. ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಫೆ.9ರಂದು ಪ್ರಾರಂಭಗೊಂಡಿದ್ದು, ಗ್ರಾಮಸ್ಥರಿಂದ ಹೊರೆ ಕಾಣಿಕೆ ಸಮರ್ಪಣೆ ನಡೆಯಿತು.ಸಂಜೆ ಗ್ರಾಮಸ್ಥರಿಂದ ಕಾಣಿಕೆ ಹುಂಡಿ ಸಮರ್ಪಣೆ, ಬಳಿಕ ಶ್ರೀ ಉಮಾಮಹೇಶ್ವರೀ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಪ್ರಾರ್ಥನೆ, ಪುಣ್ಯಾಹ, ಪ್ರಾಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಪೂಜೆ ನಡೆದು ಮಹಾಪೂಜೆ ನಡೆಯಿತು. ಫೆ.9ರಂದು ಬೆಳಿಗ್ಗೆ ಉಮಾಮಹೇಶ್ವರಿ ಸೇವಾ ಟ್ರಸ್ಟ್‍ನ ಅಧ್ಯಕ್ಷ ಕೆ. ಚಿತ್ತರಂಜನ್ ರೈ ಮಾಣಿಗ, […]
ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ Read More »
ಕರಾವಳಿ
