ಜಾನುವಾರು

ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.1. ಅತೀ ಹೆಚ್ಚು ಪ್ರಾಧಾನ್ಯತೆ ನೀಡುವ ಕ್ಷೇತ್ರ ಬೇಸಾಯಕ್ಕೆ ಕೊಂಡಿಯಂತಿರುವ ಜಾನುವಾರು ಸಾಕಾಣೆಯಿಂದ ಆರ್ಥಿಕ ಲಾಭವಿದೆ. ಜಾನುವಾರು ಸಂರಕ್ಷಣೆ ಮಾಡುವ ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ಹಿತ ಕಾಯಲು ಸರಕಾರ ಬದ್ಧವಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಭೋಜೆಗೌಡ ಹೇಳಿದರು. ಕರ್ನಾಟಕ ಸರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇದರ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವಲ್ಲೀಶ ಸಭಾಭವನದಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.ಹಳ್ಳಿಗಾಡಿನ […]

ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ Read More »

ಕರಾವಳಿ

ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ  ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com .ಮಂಗಳೂರು, ಜ.24.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 246517 (ದನ, ಕರು, ಎಮ್ಮೆ, ಹಂದಿ) ಜಾನುವಾರುಗಳಿಗೆ ಪಲ್ಸ್ ಪೋಲಿಯೋ ಮಾದರಿ 15 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಜನವರಿ 28 ರಿಂದ ಫೆಬ್ರವರಿ 16 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ

ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ  ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »

ಕರಾವಳಿ
Scroll to Top