ಜಾಮೀನಿಗಾಗಿ ಸುಪ್ರೀಂ ಮೊರೆ ಹೋದ ದರ್ಶನ್
(ನ್ಯೂಸ್ ಕಡಬ) newskadaba.com, ಎ.29 ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್‌ಗೆ […]
ಜಾಮೀನಿಗಾಗಿ ಸುಪ್ರೀಂ ಮೊರೆ ಹೋದ ದರ್ಶನ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
