‘ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ’- ಕೃಷ್ಣ ಬೈರೇಗೌಡ
(ನ್ಯೂಸ್ ಕಡಬ) newskadaba.com, ಆಗಸ್ಟ್ 30 ನವದೆಹಲಿ: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್ಟಿ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಗಳ ಆದಾಯ 85,000 ಕೋಟಿಯಿಂದ 2.5 ಲಕ್ಷ ಕೋಟಿ ವರೆಗೆ ನಷ್ಟ ಉಂಟಾಗಲಿದ್ದು, ಜಿಎಸ್ಟಿ ಸ್ಥಿರಗೊಳ್ಳುವವರೆಗೆ ಜಿಎಸ್‌ಟಿ ಕೌನ್ಸಿಲ್ ನಷ್ಟ ಪರಿಹಾರ ನೀಡಲಿ ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು. ಜಿಎಸ್‌ಟಿ ಸರಳೀಕರಣ ಹಾಗೂ ರಾಜ್ಯಗಳ ಸ್ವಾಯತ್ತತೆಗೆ ಸಂಬಂಧಿಸಿ ಶುಕ್ರವಾರ ದೆಹಲಿಯ ಕರ್ನಾಟಕ ಭವನದಲ್ಲಿ ಸಮಾನ ಮನಸ್ಕ ಎಂಟು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು. […]
‘ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ’- ಕೃಷ್ಣ ಬೈರೇಗೌಡ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
