ಜಿಮ್ ಟ್ರೈನರ್ ಹಲ್ಲೆ ಕೇಸ್..! ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ […]
ಜಿಮ್ ಟ್ರೈನರ್ ಹಲ್ಲೆ ಕೇಸ್..! ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..! Read More »
ಕರ್ನಾಟಕ, ಕ್ರೈಮ್ ನ್ಯೂಸ್