ಜಿಲ್ಲಾಮಟ್ಟದ “ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ”

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಮೈ ಭಾರತ್ ದಕ್ಷಿಣ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್), ಮಂಗಳೂರು ವಿಶ್ವವಿದ್ಯಾನಿಲಯ, ಯೂತ್ ರೆಡ್ ಕ್ರಾಸ್ ಹಾಗೂ ಶ್ರೀ ರಾಮಕೃಷ್ಣ ಕಾಲೇಜು, ಮಂಗಳೂರು ಸಂಯುಕ್ತ ಆಶ್ರಯದಲ್ಲಿ “ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ” (ಮಾದಕ ದ್ರವ್ಯ ಮುಕ್ತ ಯುವಕರಿಂದ ವಿಕಸಿತ ಭಾರತ) ಎಂಬ ವಿಷಯದಡಿ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಶ್ರೀ ರಾಮಕೃಷ್ಣ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ನಗರದ […]

ಜಿಲ್ಲಾಮಟ್ಟದ “ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ” Read More »

ಕರಾವಳಿ