ಜಿಲ್ಲಾ ಅಂತರ್ಜಲ ಕಛೇರಿಯ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ಜಿಲ್ಲಾ ಅಂತರ್ಜಲ ಕಛೇರಿಯಲ್ಲಿರುವ ಅನುಪಯುಕ್ತ ವಸ್ತುಗಳನ್ನು ಜುಲೈ 1ರಂದು ಬೆಳಿಗ್ಗೆ 11 ಗಂಟೆ ಮುಚ್ಚಿದ ಲಕೋಟೆ/ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದ್ದು, ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ನಗರದ ಪಡೀಲ್ ಪ್ರಜಾಸೌಧದಲ್ಲಿರುವ ಜಿಲ್ಲಾ ಅಂತರ್ಜಲ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂತರ್ಜಲ ಕಛೇರಿ ಹಿರಿಯ ಭೂ ವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಅಂತರ್ಜಲ ಕಛೇರಿಯ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು Read More »
ಕರಾವಳಿ
