ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ

(ನ್ಯೂಸ್ ಕಡಬ) newskadaba.com ನ. 16. ಪತ್ರಕರ್ತ ಪ್ರಭಾಕರ ಆಚಾರ್ಯ ಅವರಿಗೆ ಪ್ರಶಸ್ತಿ ಸಿಕ್ಕಿದ್ದು, ಅವರು ಗ್ರಾಮೀಣ ಭಾಗದ ಚಿತ್ತೂರಿನಲ್ಲಿ ಹುಟ್ಟಿ ಬ್ರಹ್ಮಾವರದಲ್ಲಿ ಪತ್ರಿಕೋದ್ಯಮ ಆರಂಭಿಸಿದರು. ಅವರು ಸಾತ್ವಿಕ ಬರವಣಿಗೆಯ ಮೂಲಕ ಹೆಸರು ಪಡೆದು, ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮಾರಣಕಟ್ಟಿ ಶ್ರೀ ಬ್ರಹ್ಮಲಿಂಗೇಶ್ವರ ಸಭಾ ಭವನದಲ್ಲಿ ಚಿತ್ತೂರು ಗ್ರಾಮಸ್ಥರು ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ನೇತ್ರತ್ವದಲ್ಲಿ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ […]

ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ Read More »

ಕರಾವಳಿ