ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಡಿ. 19. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಮಂಗಳೂರು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪ್ಯಾನಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು, ಅರೆಕಾಲಿಕಾ ಸ್ವಯಂ ಸೇವಕರು ಮತ್ತು ಸಮುದಾಯದವರಿಗೆ ತರಬೇತಿ ಕಾರ್ಯಕ್ರಮವು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಂಧ್ಯಾ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾನೂನು […]
ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ Read More »
ಕರಾವಳಿ