ಜಿ.ಟಿ.ಟಿ.ಸಿ.: ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. ಜಿ.ಟಿ.ಟಿ.ಸಿ ಡಿಪ್ಲೊಮೊ ಕಾಲೇಜಿನಲ್ಲಿ 2026-27ನೇ ಸಾಲಿನ “ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ” ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಒಂದು ವರ್ಷದ ಟೂಲ್ ರೂಮ್ ಮೆಶಿನಿಷ್ಟ್ ಮತ್ತು ನಾಲ್ಕು ತಿಂಗಳ ಸರ್ಟಿಫಿಕೆಟ್ ಕೋರ್ಸ್‍ ಗಳಾದ ಸಿ.ಎನ್.ಸಿ. ಪ್ರೊಗ್ರಾಮರ್, ಲೇತ್ ಆಪರೇಟರ್, ಮಿಲ್ಲಿಂಗ್ ಮೆಶಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಆಪರೇಟರ್ ಮತ್ತು ಮೆಕಾನಿಕಲ್ ಡಿಸೈನರ್‍ನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.      ಈ ಎಲ್ಲಾ ಕೋರ್ಸ್‍ ಗಳಿಗೆ ಎಸ್‍ಎಸ್‍ಎಲ್‍ಸಿ/ […]

ಜಿ.ಟಿ.ಟಿ.ಸಿ.: ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ