ಜಿ20 ಶೃಂಗಸಭೆ: ದಕ್ಷಿಣ ಆಫ್ರಿಕಾಗೆ 3 ದಿನಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com, ನ.21: ಆಫ್ರಿಕಾದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ.. ವಸುಧೈವ ಕುಟುಂಬಕಂ ಮತ್ತು ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ ಎಂಬ ಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿ ಶೃಂಗಸಭೆಯಲ್ಲಿ ದೇಶದ ಚಿಂತನೆಯನ್ನು ನಾನು ಪ್ರಸ್ತುತಪಡಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಪ್ರವಾಸ ಕೈಗೊಳ್ಳುವ ಮೊದಲು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಭಾರತದ ಹೊರಗಿನ […]
ಜಿ20 ಶೃಂಗಸಭೆ: ದಕ್ಷಿಣ ಆಫ್ರಿಕಾಗೆ 3 ದಿನಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ Read More »
ಬ್ರೇಕಿಂಗ್ ನ್ಯೂಸ್
