ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ

(ನ್ಯೂಸ್ ಕಡಬ) newskadaba.com ಎ. 30: ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹ್ಮದಾಬಾದ್ ನಲ್ಲಿ ನಡೆದ ಭೀಕರ ಅಗ್ನಿಅವಘಡದಲ್ಲಿ ಮಹಿಳೆಯೊಬ್ಬರು ಜೀವ ಉಳಿಸಿಕೊಳ್ಳಲು ಕಟ್ಟಡದ 5ನೇ ಅಂತಸ್ತಿನಿಂದ ಕೆಳಗೆ ಹಾರಿದ್ದಾರೆ. ಅಹ್ಮದಾಬಾದ್ ನ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ್ಟ್‌ಮೆಂಟ್ ಬೆಂಕಿಯಿಂದ ತಪ್ಪಿಸಿಕೊಳ್ಳಲು ಅಹ್ಮದಾಬಾದ್‌ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ. ಯುವತಿ ಕೆಳಗೆ ಹಾರುತ್ತಲೇ ಕೆಳಗೆ ಇದ್ದ ಸುಮಾರು 20-25 ಜನರು ಬಲೆ ಅಥವಾ ಬಟ್ಟೆಯಂತಹ […]

ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ Read More »

ಬ್ರೇಕಿಂಗ್ ನ್ಯೂಸ್