ಜುಲೈ 1ರಿಂದ ರೈಲು ಟಿಕೆಟ್ ದರ ಹೆಚ್ಚಳ..!
(ನ್ಯೂಸ್ ಕಡಬ) newskadaba.com ಜೂ. 26. ಮೇಲ್, ಎಕ್ಸ್ ಪ್ರೆಸ್ ರೈಲುಗಳ ಎ.ಸಿ, ನಾನ್ ಎ.ಸಿ ಹಾಗೂ ಎರಡನೇ ದರ್ಜೆ ಪ್ರಯಾಣದ ಟಿಕೆಟ್ ದರಗಳನ್ನು ಜುಲೈ 1ರಿಂದ ತುಸು ಹೆಚ್ಚಳ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ. ಮೇಲ್ ಮತ್ತು ಎಕ್ಸ್ ಪ್ರೆಸ್ ರೈಲುಗಳ ನಾನ್ ಎ.ಸಿ ಪ್ರಯಾಣ ದರದಲ್ಲಿ ಪ್ರತಿ ಕಿ.ಮೀ.ಗೆ ಕನಿಷ್ಠ 1 ಪೈಸೆ ಹೆಚ್ಚಳ, ಎ.ಸಿ ದರ್ಜೆ ಪ್ರಯಾಣಕ್ಕೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಿಸುವ ಪ್ರಸ್ತಾವ ಇದೆ ಎಂದು ಮೂಲಗಳು ತಿಳಿಸಿವೆ. […]
ಜುಲೈ 1ರಿಂದ ರೈಲು ಟಿಕೆಟ್ ದರ ಹೆಚ್ಚಳ..! Read More »
ರಾಷ್ಟ್ರೀಯ ನ್ಯೂಸ್
