ಜುಲೈ 1ರಿಂದ ರೈಲು ಹೊರಡುವ 8 ಗಂಟೆ ಮೊದಲು ರಿಸರ್ವೇಷನ್ ಚಾರ್ಟ್ ಬಿಡುಗಡೆ
(ನ್ಯೂಸ್ ಕಡಬ) newskadaba.com ಜೂ. 30. ಜುಲೈ 1ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್ ಚಾರ್ಟ್ ಬಿಡುಗಡೆ ಮಾಡಲಾಗುತ್ತದೆ ಎಂದು ಭಾರತೀಯ ರೈಲ್ವೇ ಇಲಾಖೆ ತಿಳಿಸಿದೆ. ಸದ್ಯ 4 ಗಂಟೆಯ ಮೊದಲೇ ರಿಸರ್ವೇಷನ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು ಆದರೆ ಜುಲೈ 1 ರಿಂದ ಐಆರ್‌ಸಿಟಿಸಿ ವೆಬ್ ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಪರಿಶೀಲಿಸಿದ ಬಳಕೆದಾರರಿಗೆ ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಅನುಮತಿ ನೀಡಲಾಗುವುದು ಎಂದು ಭಾರತೀಯ ರೈಲ್ವೆ ಹೇಳಿದೆ. […]
ಜುಲೈ 1ರಿಂದ ರೈಲು ಹೊರಡುವ 8 ಗಂಟೆ ಮೊದಲು ರಿಸರ್ವೇಷನ್ ಚಾರ್ಟ್ ಬಿಡುಗಡೆ Read More »
ಕರ್ನಾಟಕ
