ಜುಲೈ 17 ರಂದು ನವೀಕೃತ ಬಂಟ್ವಾಳ ರೈಲು ನಿಲ್ದಾಣ ಲೋಕಾರ್ಪಣೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಜು.13 :ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ಸ್ಟೇಷನ್ ಯೋಜನೆ’ಯ ಎರಡನೇ ಹಂತದ ಅಡಿಯಲ್ಲಿ ಸುಮಾರು 26.18 ಕೋಟಿ ರೂ. ವೆಚ್ಚದಲ್ಲಿ ನವೀಕೃತಗೊಂಡಿರುವ ಬಂಟ್ವಾಳ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 17 ರಂದು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ. 2024 ರಲ್ಲಿ ಈ ಯೋಜನೆಗೆ ಪ್ರಧಾನಿಯವರೇ ಶಂಕುಸ್ಥಾಪನೆ ನೆರವೇರಿಸಿದ್ದರು. ನೈಋತ್ಯ ರೈಲ್ವೆ ವಲಯದಲ್ಲಿ ಆಧುನೀಕರಣಗೊಂಡಿರುವ ನಾಲ್ಕು ಪ್ರಮುಖ ನಿಲ್ದಾಣಗಳಲ್ಲಿ ಬಂಟ್ವಾಳವೂ ಒಂದಾಗಿದೆ.ನವೀಕೃತ ಕಾಯುವಿಕೆ ಕೊಠಡಿ, ಆಧುನಿಕ ಟಿಕೆಟ್ ಕೌಂಟರ್‌ಗಳು, ಸುಧಾರಿತ […]

ಜುಲೈ 17 ರಂದು ನವೀಕೃತ ಬಂಟ್ವಾಳ ರೈಲು ನಿಲ್ದಾಣ ಲೋಕಾರ್ಪಣೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್