ಜುಲೈ 21ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

(ನ್ಯೂಸ್ ಕಡಬ) newskadaba.com ಜೂ:04, ಜುಲೈ 21ರಿಂದ ಆಗಸ್ಟ್ 12ರವರೆಗೆ ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಮೂರು ತಿಂಗಳಿಗೂ ಹೆಚ್ಚಿನ ವಿರಾಮದ ಬಳಿಕ, ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಜುಲೈ 21 ರಂದು ಬೆಳಗ್ಗೆ 11 ಗಂಟೆಗೆ ಸಭೆ ಸೇರಲಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. […]

ಜುಲೈ 21ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ Read More »

ಕರ್ನಾಟಕ