ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ

(ನ್ಯೂಸ್ ಕಡಬ) newskadaba.com, ಜು. 10. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಶುಭಾಂಶು ಶುಕ್ಲಾ ಅವರು ‘ಆಕ್ಸಿಯಂ-4’ ಕಾರ್ಯಾಚರಣೆಯ ಭಾಗವಾಗಿ 12 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇರಲಿದ್ದಾರೆ. ‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್​​ಎಕ್ಸ್​​ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಜೂನ್ 25 ರಂದು ಯಶಸ್ವಿಯಾಗಿ ಉಡಾವಣೆಯಾಗಿತ್ತು. ಶುಭಾಂಶು ಮತ್ತು ಅವರ […]

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್