ಜೂನ್ 1 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ; 5 ಗಂಟೆಗೆ ಇಳಿಕೆಯಾಗಲಿದೆ ಪ್ರಯಾಣದ ಅವಧಿ

(ನ್ಯೂಸ್‌ ಕಡಬ) com,  ಮೇ.30: ಕರಾವಳಿ ಜನತೆಯ ಬಹುದಿನಗಳ ಕನಸಾದ ಬೆಂಗಳೂರು-ಮಂಗಳೂರು ವಂದೇ ಭಾರತ್ಎಕ್ಸ್‌ಪ್ರೆಸ್ ರೈಲು ಸಂಚಾರ ಕೊನೆಗೂ ಆರಂಭವಾಗುತ್ತಿದ್ದು, ಜೂನ್ 1 ರಿಂದ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ. ಪ್ರಸ್ತುತ ಶಿರಾಡಿ ಘಾಟ್ ರಸ್ತೆಯ ಮೂಲಕ ರಾಜ್ಯ ರಾಜಧಾನಿ ಮತ್ತು ಮಂಗಳೂರಿಗೆ ಪ್ರಯಾಣಿಸಲು ಬೇಕಾಗುವ 8 ರಿಂದ 10 ಗಂಟೆಗಳ ಸಮಯವನ್ನು, ಈ ವಂದೇ ಭಾರತ್ ರೈಲಿನಿಂದ ಕೇವಲ 5 ಗಂಟೆಗಳಿಗೆ ಇಳಿಕೆಯಾಗಲಿದೆ. ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆ’ಯ ತಂಡವು ಈ ಹೈ-ಸ್ಪೀಡ್ ಪ್ರಾಯೋಗಿಕ ಕಾರ್ಯಾಚರಣೆಯನ್ನು […]

ಜೂನ್ 1 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ; 5 ಗಂಟೆಗೆ ಇಳಿಕೆಯಾಗಲಿದೆ ಪ್ರಯಾಣದ ಅವಧಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್