ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ- ಹೈಕೋರ್ಟ್ ಸ್ಥಗಿತ

(ನ್ಯೂಸ್ ಕಡಬ) newskadaba.com ಜೂ. 14. ರಾಜ್ಯದಲ್ಲಿ ಜೂನ್ 16ರಿಂದ ಓಲಾ, ಊಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಬೆಂಗಳೂರು ಸೇರಿದಂತೆ ಕೆಲ ಪಟ್ಟಣಗಳಲ್ಲಿ ಹಲವರು ಈ ಬೈಕ್ ಟ್ಯಾಕ್ಸಿಯನ್ನು ಅವಲಂಬಿಸಿದ್ದು, ಆಟೋ ಕ್ಯಾಬ್ ಗೆ ಹೋಲಿಸಿದರೆ ಇದರ ವೆಚ್ಚವೂ ಕಡಿಮೆ. ಜೊತೆಗೆ ಕಡಿಮೆ ಸಮಯದಲ್ಲಿ ನಿಗದಿತ ಸ್ಥಳಕ್ಕೆ ತಲುಪಬಹುದು. ಆದರೆ ಜೂನ್ 16ರಿಂದ ಈ ಸೇವೆಗಳು ಬಂದ್ ಆಗಲಿವೆ. ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ಹೇರಿ ಏಪ್ರಿಲ್ […]

ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ- ಹೈಕೋರ್ಟ್ ಸ್ಥಗಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್