ಜೂನ್‌ 21ರಂದು ನೀಟ್‌ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಂತರ ಎನ್‌ಟಿಎ ಹೊಸ ದಿನಾಂಕ ಪ್ರಕಟ

(ನ್ಯೂಸ್‌ ಕಡಬ) newskadaba.com,  ಮೇ.15: ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್-ಯುಜಿ 2026 ಪರೀಕ್ಷೆಯನ್ನು ಜೂನ್ 21 ರಂದು ನಡೆಸುವುದಾಗಿ ಘೋಷಿಸಿದೆ. ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗಾಗಿ ದೇಶಾದ್ಯಂತ ಮೇ 3ರಂದು ನಡೆದಿದ್ದ ನೀಟ್‌ (ಯುಜಿ) 2026ರ ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಅನಿವಾರ್ಯವಾಗಿ ಪರೀಕ್ಷೆಯನ್ನೇ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿತ್ತು. ರದ್ದತಿಯಿಂದಾಗಿ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳು ಪರಿಷ್ಕೃತ ವೇಳಾಪಟ್ಟಿಯ ಕುರಿತು […]

ಜೂನ್‌ 21ರಂದು ನೀಟ್‌ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಂತರ ಎನ್‌ಟಿಎ ಹೊಸ ದಿನಾಂಕ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್