ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್ ಅವರು ಜೂನ್ 30 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55 ಕ್ಕೆ- ಮಂಗಳೂರು ವಿಮಾನ ನಿಲ್ದಾಣ ಆಗಮನ, 9 ಗಂಟೆಗೆ ಸರ್ಕ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10:30- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  2025-26 ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ, ರಾತ್ರಿ 7:15ಕ್ಕೆ – ಮಂಗಳೂರು […]

ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ Read More »

ಕರಾವಳಿ