ಜೂ ಎನ್‌ಟಿಆರ್ ಗೆ ನಾಯಕಿಯಾಗಿ ಆಯ್ಕೆಯಾದ ನಟಿ ರುಕ್ಮಿಣಿ ವಸಂತ್

(ನ್ಯೂಸ್ ಕಡಬ) newskadaba.com  ಹೈದರಬಾದ್, ಅ. 02.  ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಮೂಲಕ ಯಶಸ್ಸು ಗಳಿಸಿರುವ ರುಕ್ಮಿಣಿ ವಸಂತ್ ಅವರು ಇದೀಗ ಜೂ ಎನ್‌ಟಿಆರ್ ನಟನೆಯ ಮುಂದಿನ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗಷ್ಟೇ ಜೂ ಎನ್‌ಟಿಆರ್ ಅವರ ‘ದೇವರ’ ಸಿನಿಮಾ ಬಿಡುಗಡೆ ಆಗಿದ್ದು, ಇದೀಗ ಪ್ರಶಾಂತ್ ನೀಲ್ ನಿರ್ದೇಶಿಸಲಿರುವ ಹೊಸ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ. ಈ ಸಿನಿಮಾ ಮುಹೂರ್ತ ಕೆಲ ವಾರಗಳ ಹಿಂದಷ್ಟೆ ಮುಗಿದಿದ್ದು, ಚಿತ್ರೀಕರಣ ಶೀಘ್ರವೇ ಪ್ರಾರಂಭ ಆಗಲಿದೆ. ಈ ಸಿನಿಮಾಗೆ ಜೂ ಎನ್‌ಟಿಆರ್ […]

ಜೂ ಎನ್‌ಟಿಆರ್ ಗೆ ನಾಯಕಿಯಾಗಿ ಆಯ್ಕೆಯಾದ ನಟಿ ರುಕ್ಮಿಣಿ ವಸಂತ್ Read More »

ಸಿನಿಮಾ