ಜೂ.18ಕ್ಕೆ ಪಿಯುಸಿ ಇಂಗ್ಲಿಷ್, ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ

ಬೆಂಗಳೂರು, ಮೇ 18: ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸೆಸೆಲ್ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ, ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎಸೆಸೆಲ್ಸಿ ಪರೀಕ್ಷೆ ಬದಲಾದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿ ಬಳಸುತ್ತೇವೆ. 2,879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿ ಬಳಸುತ್ತಿದ್ದೇವೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಪ್ರತಿ […]

ಜೂ.18ಕ್ಕೆ ಪಿಯುಸಿ ಇಂಗ್ಲಿಷ್, ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ Read More »

ಕರ್ನಾಟಕ