ಜೂ.28 ರಿಂದ ಜು. 01ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ
(ನ್ಯೂಸ್ ಕಡಬ) newskadaba.com, ಜೂ.04: ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 01 ರವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪೋಷಕರು ತಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್.ಅನುರಾಧ ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ […]
ಜೂ.28 ರಿಂದ ಜು. 01ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
