ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಗುತ್ತಿಗೆ ಆಧಾರದ ಮೇಲೆ ಜೆಂಡರ್ ಸ್ಪೆಷಲಿಸ್ಟ್-1 ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಾರ್ಯ/ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತ್ತಕೋತ್ತರ ಪದವಿ ಹೊಂದಿದ ಹಾಗೂ ಸರಕಾರಿ/ಸ್ವಯಂ ಸೇವಾ ಸಂಸ್ಥೆಯಲ್ಲಿ ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಕನಿಷ್ಟ 3 ವರ್ಷಗಳ ಅನುಭವ  ಹಾಗೂ ಕಂಪ್ಯೂಟರ್ ವಿದ್ಯಾರ್ಹತೆ ಹೊಂದಿದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು […]

ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ