ಅದೃಷ್ಟದ ಮನೆಗೆ ವಾಪಾಸಾದ ಮಾಜಿ ಸಿಎಂ ಹೆಚ್.ಡಿ. ಕೆ.
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಜೆಪಿ ನಗರದ ಮನೆಯಲ್ಲಿ ವಾಸ್ತು ಸರಿ ಇಲ್ಲ ಅಂತಾ ಬದಲಾಯಿಸೋಕೆ ಮುಂದಾಗಿದ್ದ ಅದೃಷ್ಟದ ಮನೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಪಸ್ ಆಗಿದ್ದಾರೆ. ಒಮ್ಮೆ ಮನೆ ಮಾರಾಟಕ್ಕೂ ಚಿಂತನೆ ಮಾಡಿದ್ದ ಇವರು, ಮನೆ ಖಾಲಿ ಮಾಡುವ ಸಂದರ್ಭದಲ್ಲಿ ಕರಿನಾಗರ ಹಾವು ಕಾಣಿಸಿಕೊಂಡಿತ್ತು. ಆಗ ವಾಸ್ತುದೋಷ ಸರಿಪಡಿಸಿ ಇದೇ ಮನೆಯಲ್ಲಿ ವಾಸಿಸಿ ಅಂತ ಜ್ಯೋತಿಷಿಗಳು ಸಲಹೆ ನೀಡಿದರು. ಕಳೆದ ಎರಡೂವರೆ ವರ್ಷದಿಂದ ಮನೆಯನ್ನ ನವೀಕರಣ ಮಾಡಿದ ಬಳಿಕ ಮತ್ತೆ ಗೃಹ ಪ್ರವೇಶ ಮಾಡಿದ್ದಾರೆ. […]
ಅದೃಷ್ಟದ ಮನೆಗೆ ವಾಪಾಸಾದ ಮಾಜಿ ಸಿಎಂ ಹೆಚ್.ಡಿ. ಕೆ. Read More »
ಕರ್ನಾಟಕ
