ಜೇಮ್ಸ್, ಜೆಲ್ಲಿಸ್ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ; ಟೆಸ್ಟ್ಗೆ ಮುಂದಾದ ಆಹಾರ ಇಲಾಖೆ
(ನ್ಯೂಸ್ ಕಡಬ) newskadaba.com, ಮೇ.06: ಮಕ್ಕಳಿಗೆ ಚಾಕೊಲೇಟ್, ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್ ಬಹಳ ಅಚ್ಚುಮೆಚ್ಚು. ಆದರೆ ಇವುಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದ್ದು, ಇವುಗಳನ್ನು ಮಕ್ಕಳಿಗೆ ನೀಡುವ ಮುನ್ನ ಪೋಷಕರು ಎಚ್ಚರಿಕೆ ವಹಿಸುವಂತೆ ಆಹಾರ ಇಲಾಖೆ ತಿಳಿಸಿದೆ. ಚಾಕೊಲೇಟ್, ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್ಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇವುಗಳ ಸೇವನೆಯಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ಕಾಯಿಲೆಗಳು ಬರುವ ಜೊತೆಗೆ […]
ಜೇಮ್ಸ್, ಜೆಲ್ಲಿಸ್ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ; ಟೆಸ್ಟ್ಗೆ ಮುಂದಾದ ಆಹಾರ ಇಲಾಖೆ Read More »
ಬ್ರೇಕಿಂಗ್ ನ್ಯೂಸ್
