ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ-2023’ಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಕಡಬ, ಸೆ.10. ಜೇಸಿಐ ಭಾರತದ ವಲಯ 15ರ ಪ್ರತಿಷ್ಠಿತ ಘಟಕ ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ – 2023’ ಕಾರ್ಯಕ್ರಮದ ಉದ್ಘಾಟನೆ ಶನಿವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಸಪ್ತಾಹದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ, ಅಂಗಾಂಗ ದಾನ ಘೋಷಣಾ ಪತ್ರಕ್ಕೆ ಸಹಿ ಸಂಗ್ರಹ ಕಾರ್ಯಕ್ರಮವನ್ನು ವಲಯ ಉಪಾಧ್ಯಕ್ಷರಾದ ದೇವರಾಜ್ ಕುದ್ಪಾಜೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಚಿತ್ರಾ […]
ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ-2023’ಕ್ಕೆ ಚಾಲನೆ Read More »
ಕರ್ನಾಟಕ
