ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಕಾವೂರು ಮರಕಡ ಸಮೀಪದ ನಿವಾಸಿ, ಬಸ್ ಚಾಲಕ ದಯಾನಂದ ದಾನಣ್ಣನವರ್ (30) ಎಂದು ಗುರುತಿಸಲಾಗಿದೆ. ಈತ 13 ವರ್ಷದ ವಿದ್ಯಾರ್ಥಿನಿಯೊಂದಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿ, 2022ರ ಜ. 27ರಂದು ಹೊರಗಡೆ ತಿರುಗಾಡುವುದಕ್ಕೆ ಬರುವಂತೆ ಸಂದೇಶ ಕಳುಹಿಸಿದ್ದ. ಇದಕ್ಕೆ ನಿರಾಕರಿಸಿದ ಬಾಲಕಿಯನ್ನು ಆತ ಒತ್ತಾಯದಿಂದ ಪುಸಲಾಯಿಸಿ […]
ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು Read More »
ಕರಾವಳಿ, ಕ್ರೈಮ್ ನ್ಯೂಸ್