ಜ್ವರದಿಂದ ಮಹಿಳೆ ಮೃತ್ಯು- ಡೆಂಗ್ಯೂ ಶಂಕೆ..!
(ನ್ಯೂಸ್ ಕಡಬ) newskadaba.com ಅ. 30. ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೋರ್ವರು ಮೃತಪಟ್ಟಿದ್ದು, ಇವರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಮೃತಪಟ್ಟವರನ್ನು ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಬಾಬು ಅವರ ಪತ್ನಿ ಲೀಲಾವತಿ (35) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಲೀಲಾವತಿ ಅವರಿಗೆ ನಾಲ್ಕೈದು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆರಂಭದಲ್ಲಿ ಉದನೆಯ ಕ್ಲಿನಿಕ್ ವೊಂದರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಜ್ವರ ಹಿನ್ನೆಲೆ ಅ.25ರಂದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು, […]
ಜ್ವರದಿಂದ ಮಹಿಳೆ ಮೃತ್ಯು- ಡೆಂಗ್ಯೂ ಶಂಕೆ..! Read More »
ಕರಾವಳಿ, ಕ್ರೈಮ್ ನ್ಯೂಸ್
