ಜ. 19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025ದ ಲಾಂಛನ ಬಿಡುಗಡೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, . 09. ಬಿ.ಸಿ.ರೋಡ್ ನ ಗಾಣದಪಡ್ಪುವಿನ ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಜನವರಿ 19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025 ಇದರ ಲಾಂಛನ ಬಿಡುಗಡೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ […]
ಜ. 19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025ದ ಲಾಂಛನ ಬಿಡುಗಡೆ Read More »
ಕರಾವಳಿ