ಜ.21ರಂದು ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಕೈಪಿಡಿ ಬಿಡುಗಡೆ

ಮಂಗಳೂರು, ಜ.20: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾ. 7 ಮತ್ತು 8 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಕೈಪಿಡಿ ಬಿಡುಗಡೆ ಜ.21ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಸಮ್ಮೇಳನ ದ ಕೈಪಿಡಿಯನ್ನು ಬಿಡುಗಡೆಗೊಳಿಸಲಿರುವರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು […]

ಜ.21ರಂದು ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಕೈಪಿಡಿ ಬಿಡುಗಡೆ Read More »

ಕರಾವಳಿ