ಜ.22ರಿಂದ 31ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ

(ನ್ಯೂಸ್‌ ಕಡಬ) newskadaba.com,  ಜ.15  ಬೆಂಗಳೂರು: ಇದೇ ಜ.22ರಿಂದ ಜ.31ರ ತನಕ ಅಧಿವೇಶನ ನಡೆಸಲು ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ರಜಾ ದಿನಗಳನ್ನ ಹೊರತುಪಡಿಸಿ ಎಷ್ಟು ದಿನ ಅಧಿವೇಶನ ನಡೆಯಬೇಕು ಎಂಬುದನ್ನ ಸ್ಪೀಕರ್ ತೀರ್ಮಾನಿಸಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಚಿವ ಸಂಪುಟ ಸಭೆಯಲ್ಲಿ ಮನ್ರೇಗಾ ವರ್ಸಸ್ ವಿಕಸಿತ ಭಾರತ್ ಜಿರಾಮಜಿ ಕಾಯ್ದೆಗಳನ್ನು ಹೋಲಿಕೆ ಮಾಡಿ, ಸುದೀರ್ಘವಾಗಿ ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗಿದೆ. ಬಳಿಕ […]

ಜ.22ರಿಂದ 31ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್