ಜ. 29ರಿಂದ ಫೆ 06ರ ವರೆಗೆ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
(ನ್ಯೂಸ್ ಕಡಬ) newskadaba.com,ಡಿ.24: 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಗಿ ನೇಮಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯ ಬಳಿಕ ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮಾತನಾಡಿ, ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ […]
ಜ. 29ರಿಂದ ಫೆ 06ರ ವರೆಗೆ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ Read More »
ಕರ್ನಾಟಕ, ಸಿನಿಮಾ
