‘ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ’- ಇಕ್ಬಾಲ್ ಹುಸೇನ್
(ನ್ಯೂಸ್ ಕಡಬ) newskadaba.com, ಡಿ.13: ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟ ಹೊಸ ಹೊಸ ತಿರುವು ಪಡೆಯುತ್ತಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು, ಅವರಿಗೆ ಅವಕಾಶ ಸಿಗಬೇಕು.ಇದಕ್ಕೆ ಹೈಕಮಾಂಡ್ ಸ್ಪಂದಿಸುತ್ತಿದೆ. ಬಹುಶ: ಜ.6ರಂದು ಸ್ಥಾನ ಸಿಗುವ ಸ್ಥಾನ ಸಿಗುವ ಸಾಧ್ಯತೆಯಿದ್ದು ನನಗೆ ಶೇ.99ರಷ್ಟು ವಿಶ್ವಾಸ ಇದೆ ಎಂದು ಹೇಳಿದರು. ಡಿಕೆ ಶಿವಕುಮಾರ್ […]
‘ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ’- ಇಕ್ಬಾಲ್ ಹುಸೇನ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
