ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಪಿಕಪ್‌, ಟಿಪ್ಪರ್‌ನಲ್ಲಿ ಕರೆದೊಯ್ದ ಪ್ರಕರಣ; ಮುಖ್ಯ ಶಿಕ್ಷಕ ಕಿರಣ್ ಅಮಾನತು

(ನ್ಯೂಸ್‌ ಕಡಬ) newskadaba.com,  ಫೆ.13: ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ… ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ […]

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಪಿಕಪ್‌, ಟಿಪ್ಪರ್‌ನಲ್ಲಿ ಕರೆದೊಯ್ದ ಪ್ರಕರಣ; ಮುಖ್ಯ ಶಿಕ್ಷಕ ಕಿರಣ್ ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್