ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ತಂಡದ ಹೊಸ ಇತಿಹಾಸ
(ನ್ಯೂಸ್ ಕಡಬ) newskadaba.com, ಸೆ.08 ಹರಾರೆ: ಝಿಂಬಾಬ್ವೆ ತಂಡವು ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇತಿಹಾಸ ನಿರ್ಮಿಸಿ, ಕ್ರೀಡಾಭಿಮಾನಿಗಳ ಗಮನ ಸೆಳೆದಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಈ ರೋಮಾಂಚಕ ಪಂದ್ಯದಲ್ಲಿ ಆತಿಥೇಯರು ತಮ್ಮ ಶ್ರೇಷ್ಠ ಆಟದೊಂದಿಗೆ ಶ್ರೀಲಂಕಾ ತಂಡವನ್ನು ಕೇವಲ 80 ರನ್ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದರೂ ಝಿಂಬಾಬ್ವೆ ಬೌಲರ್ಗಳ ದಾಳಿಗೆ ತತ್ತರಿಸಿ 17.4 ಓವರ್ಗಳಲ್ಲೇ ಸಂಪೂರ್ಣವಾಗಿ ಪೆವಿಲಿಯನ್ ಸೇರುವಂತಾಯಿತು. ಇದಕ್ಕೂ ಮುನ್ನ, 2021ರ […]
ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ತಂಡದ ಹೊಸ ಇತಿಹಾಸ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
