ಟೆಂಪೋ ಡಿಕ್ಕಿ, ಕಾಸರಗೋಡು ಮೂಲದ ಶಿಕ್ಷಕ ಮೃತ್ಯು

(ನ್ಯೂಸ್‌ ಕಡಬ) newskadaba.com,ಡಿ.30  ಕಡಬ-ಡಿಸೆಂಬರ್ ೨೯ ರಂದು ಮಧ್ಯಾಹ್ನ ಅತ್ತೂರಿನಲ್ಲಿ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ (೫೩) ಎಂದು ಗುರುತಿಸಲಾಗಿದ್ದು, ಕಾಸರಗೋಡಿನ ಧಾರ್ಮಿಕ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಂಬಂಧಿಕರೊಬ್ಬರ ಮದರಂಗಿ ಸಮಾರಂಭದಲ್ಲಿ ಭಾಗವಹಿಸಲು ಅವರು ತಮ್ಮ ಕುಟುಂಬದೊಂದಿಗೆ ಬಂದಿದ್ದರು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅತೂರಿನಲ್ಲಿ ಬಸ್ಸಿನಿಂದ ಇಳಿದ ನಂತರ, ಅವರು ತಮ್ಮ ಕುಟುಂಬವನ್ನು ಆಟೋರಿಕ್ಷಾದಲ್ಲಿ ಮುಂದೆ ಕಳುಹಿಸಿ ಸ್ಥಳದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ […]

ಟೆಂಪೋ ಡಿಕ್ಕಿ, ಕಾಸರಗೋಡು ಮೂಲದ ಶಿಕ್ಷಕ ಮೃತ್ಯು Read More »

ಕರಾವಳಿ